Bible Versions
Bible Books

Jeremiah 49:35 (GNTTRP) Tischendorf Greek New Testament

Versions

KNV   ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ.
ERVKN   ಸರ್ವಶಕ್ತನಾದ ಯೆಹೋವನು ಇಂತೆನುಐತ್ತಾನೆ: “ನಾನು ಅತಿ ಶೀಘ್ರದಲ್ಲಿ ಏಲಾಮಿನ ಬಿಲ್ಲನುಐ ಮುರಿದುಹಾಕುವೆನು. ಏಲಾಮಿಗೆ ಬಿಲ್ಲು ಘಹು ಮುಖ್ಯವಾದ ಆಯುಧವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us