Bible Versions
Bible Books

Jeremiah 49:37 (GNTTRP) Tischendorf Greek New Testament

Versions

KNV   ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು.
ERVKN   ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ ನಾನು ಏಲಾಮನುಐ ಚೂರುಚೂರು ಮಾಡುವೆನು. ಏಲಾಮ್ಯರನುಐ ಕೊಲ್ಲಙೇಕೆಂದಿರುವ ಜನರೆದುರಿಗೆ ನಾನು ಎಲಾಮ್ಯರನುಐ ಮುರಿದುಬಿಡುವೆನು. ನಾನು ಅವರ ಮೇಲೆ ಭಯಂಕರವಾದ ವಿಪತ್ತುಗಳನುಐ ತರುವೆನು. ನನಗೆ ಎಷ್ಟು ಕೋಪ ಘಂದಿದೆ ಎಂಘುದನುಐ ನಾನು ಅವರಿಗೆ ತೋರಿಸುವೆನು.” ಇದು ಯೆಹೋವನ ನುಡಿ. “ಏಲಾಮನುಐ ಙೆನಐಟ್ಟಲು ನಾನೊಂದು ಖಡ್ಗವನುಐ ಕಳುಹಿಸುವೆನು. ನಾನು ಏಲಾಮ್ಯರನೆಐಲ್ಲ ಕೊಂದುಹಾಕುವವರೆಗೆ ಖಡ್ಗವು ಅವರನುಐ ಙೆನಐಟ್ಟುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us