Bible Versions
Bible Books

Jeremiah 4:29 (GNTTRP) Tischendorf Greek New Testament

Versions

KNV   ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
ERVKN   ಯೆಹೂದದ ಜನರು ಕುದುರೆಗಳ, ಸವಾರರ, ಬಿಲ್ಲುಗಾರರ ಶಘ್ದಗಳನುಐ ಕೇಳಿ ಓಡಿಹೋಗುವರು. ಕೆಲವು ಜನರು ಗುಹೆಯಲ್ಲಿ ಅಡಗಿಕೊಳ್ಳುವರು. ಕೆಲವರು ಪೊದೆಗಳಲ್ಲಿ ಅವಿತುಕೊಳ್ಳುವರು. ಕೆಲವರು ಙೆಟ್ಟಗಳನುಐ ಹತ್ತಿಹೋಗುವರು. ಯೆಹೂದದ ಎಲ್ಲಾ ನಗರಗಳು ಘರಿದಾಗುವವು. ಅಲ್ಲಿ ಒಘ್ಬರೂ ಇರುವದಿಲ್ಲ.
IRVKN   ಪಟ್ಟಣದವರೆಲ್ಲರೂ ಸವಾರರ ಮತ್ತು ಬಿಲ್ಲುಗಾರರ ಆರ್ಭಟಕ್ಕೆ ಹೆದರಿ ಓಡುತ್ತಾರೆ; ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ, ಅತ್ತ ಬಂಡೆಗಳನ್ನು ಹತ್ತುತ್ತಾರೆ; ಪ್ರತಿಯೊಂದು ಪಟ್ಟಣವು ಯಾವ ನಿವಾಸಿಯೂ ಇಲ್ಲದೆ ನಿರ್ಜನವಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us