Versions
KNV ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
ERVKN ಯೆಹೂದದ ಸ್ತ್ರೀಯರೇ, ಯೆಹೋವನ ಸಂದೇಶವನುಐ ಕೇಳಿರಿ. ಯೆಹೋವನ ಙಾಯಿಂದ ಘರುವ ಮಾತುಗಳನುಐ ಕೇಳಲು ನಿಮ್ಮ ಕಿವಿಗಳನುಐ ತೆರೆಯಿರಿ. ಯೆಹೋವನು ಹೇಳುತ್ತಾನೆ, “ಹೇಗೆ ದೊಡ್ಡ ಧಬನಿಯಲ್ಲಿ ಅಳಙೇಕೆಂಘುದನುಐ ನಿಮ್ಮ ಹೆಣ್ಣುಮಕ್ಕಳಿಗೆ ಕಲಿಸಿಕೊಡಿ. ಪ್ರತಿಯೊಘ್ಬ ಸ್ತ್ರೀಯು ಈ ಶೋಕಗೀತೆಯನುಐ ಹಾಡಲು ಕಲಿಯಙೇಕು.
IRVKN ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ.
ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;