Versions
KNV ಇಕ್ಕಟ್ಟೂ ಸಂಕಟವೂ ಅವನನ್ನು ಹೆದರಿಸಿ, ಯುದ್ದಕ್ಕೆ ಸಿದ್ಧವಾದ ಅರಸನಂತೆ ಅವನ ಮೇಲೆ ಬೀಳುತ್ತವೆ.
ERVKN ಚಿಂತೆಸಂಕಟಗಳು ಅವನನ್ನು ಭಯಗೊಳಿಸುತ್ತವೆ. ಅವನನ್ನು ನಾಶಮಾಡಲು ಸಿದ್ಧನಾಗಿರುವ ರಾಜನಂತೆ ಅವು ಅವನ ಮೇಲೆ ಆಕ್ರಮಣಮಾಡುತ್ತವೆ.
IRVKN ಸಂಕಟವೂ, ಪೇಚಾಟವೂ ಯುದ್ಧಸನ್ನದ್ಧ ರಾಜರಂತೆ
ಅವನನ್ನು ಹೆದರಿಸಿ ಸೋಲಿಸುವವು.