Bible Versions
Bible Books

Job 7:10 (GNTTRP) Tischendorf Greek New Testament

Versions

KNV   ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.
ERVKN   ಅವನು ತನ್ನ ಮನೆಗೆ ಮತ್ತೆಂದಿಗೂ ಹಿಂತಿರುಗಿ ಬರುವುದಿಲ್ಲ. ಇನ್ನು ಮೇಲೆ ಅವನ ಸ್ಥಳವು ಅವನನ್ನು ತಿಳಿದಿರುವುದಿಲ್ಲ.
IRVKN   ಅವನು ತನ್ನ ಮನೆಗೆ ಪುನಃ ಸೇರುವುದಿಲ್ಲ,
ಇನ್ನು ಮೇಲೆ ಅವನ ನಿವಾಸಕ್ಕೆ ಅವನ ಪರಿಚಯ ಇರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us