Versions
KNV ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
ERVKN ಅಲ್ಲಿ ನಿಂತಿದ್ದ ಜನರು ಈ ವಾಣಿಯನ್ನು ಕೇಳಿ “ಅದು ಗುಡುಗು” ಎಂದರು. ಆದರೆ ಇತರರು, “ದೇವದೂತನೊಬ್ಬನು ಯೇಸುವಿನೊಂದಿಗೆ ಮಾತಾಡಿದನು!” ಎಂದರು.
IRVKN ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು.