Bible Versions
Bible Books

John 13:5 (GNTTRP) Tischendorf Greek New Testament

Versions

KNV   ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು.
ERVKN   ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ಶಿಷ್ಯರ ಕಾಲುಗಳನ್ನು ತೊಳೆದು ತಾನು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಅವರ ಪಾದಗಳನ್ನು ಒರಸಿದನು.
IRVKN   ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us