Bible Versions
Bible Books

John 13:9 (GNTTRP) Tischendorf Greek New Testament

Versions

KNV   ಅದಕ್ಕೆ ಸೀಮೋನ ಪೇತ್ರನು ಆತ ನಿಗೆ--ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ ಅಂದನು.
ERVKN   ಆಗ ಸೀಮೋನ್ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನೂ ತೊಳೆ!” ಎಂದು ಕೇಳಿಕೊಂಡನು.
IRVKN   ಸೀಮೋನ ಪೇತ್ರನು, “ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ, ಕೈಗಳನ್ನೂ, ತಲೆಯನ್ನೂ ಸಹ ತೊಳೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us