Bible Versions
Bible Books

John 17:2 (GNTTRP) Tischendorf Greek New Testament

Versions

KNV   ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
ERVKN   ನೀನು ಮಗನಿಗೆ ಯಾರ್ಯಾರನ್ನು ಕೊಟ್ಟೆಯೋ ಅವರೆಲ್ಲರಿಗೂ ಮಗನು ನಿತ್ಯಜೀವವನ್ನು ಕೊಡಬೇಕೆಂದು ನೀನು ಮಗನಿಗೆ ಅಧಿಕಾರವನ್ನು ಕೊಟ್ಟಿರುವೆ.
IRVKN   ನೀನು ಯಾರಾರನ್ನು ಕೊಟ್ಟಿದ್ದೀಯೋ ಯೋಹಾ 10:28: ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us