Versions
KNV ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
ERVKN ಎಲ್ಲಾ ವಸ್ತುಗಳು ಆತನ ಮೂಲಕ ನಿರ್ಮಾಣಗೊಂಡವು. ಆತನಿಲ್ಲದೆ ಯಾವುದೂ ನಿರ್ಮಿತವಾಗಲಿಲ್ಲ.
IRVKN ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.