Bible Versions
Bible Books

John 5:20 (GNTTRP) Tischendorf Greek New Testament

Versions

KNV   ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.
ERVKN   ತಂದೆಯು ಮಗನನ್ನು ಪ್ರೀತಿಸುವನು ಮತ್ತು ತಾನು ಮಾಡುವ ಎಲ್ಲಾ ಕಾರ್ಯಗಳನ್ನು ಮಗನಿಗೆ ತೋರಿಸುವನು. ಆದರೆ ಇದಕ್ಕಿಂತಲೂ ಹೆಚ್ಚಿನ ಕಾರ್ಯಗಳನ್ನು ತಂದೆಯು ಮಗನಿಗೆ ತೋರಿಸುವನು. ಆಗ ನೀವೆಲ್ಲರೂ ಆಶ್ಚರ್ಯಚಕಿತರಾಗುವಿರಿ.
IRVKN   ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us