Versions
KNV ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ.
ERVKN ಆಗ ಯೇಸು, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿರುತ್ತೇನೆ. ಬಳಿಕ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತೇನೆ.
IRVKN ಆಗ ಯೇಸು ಅವರಿಗೆ ‡ ಯೋಹಾ 12:35; 16, 5, 16: “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.