Bible Versions
Bible Books

John 7:4 (GNTTRP) Tischendorf Greek New Testament

Versions

KNV   ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
ERVKN   ತನ್ನ ಬಗ್ಗೆ ಜನರಿಗೆ ತಿಳಿಯಬೇಕೆಂದು ಅಪೇಕ್ಷಿಸುವವನು ತಾನು ಮಾಡುವ ಕಾರ್ಯಗಳನ್ನು ಮರೆಮಾಡಕೂಡದು. ನಿನ್ನನ್ನು ಲೋಕಕ್ಕೆ ತೋರಿಸಿಕೊ. ನೀನು ಮಾಡುವ ಕಾರ್ಯಗಳನ್ನು ಅವರು ನೋಡಲಿ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us