Versions
KNV ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.
ERVKN ಆ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿಕೊಂಡು ಆ ಪಟ್ಟಣದ ಅರಸನನ್ನು ಮತ್ತು ಜನರನ್ನು ಸಂಹರಿಸಿದನು. ಒಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಯೆಹೋಶುವನು ಜೆರಿಕೊವಿನ ಅರಸನಿಗೆ ಮಾಡಿದಂತೆಯೇ ಮಕ್ಕೇದದ ಅರಸನಿಗೂ ಮಾಡಿದನು. ದಕ್ಷಿಣದ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಂಡದ್ದು
IRVKN {ಕಾನಾನ್ ದೇಶದ ದಕ್ಷಿಣ ಭಾಗವು ಇಸ್ರಾಯೇಲ್ಯರಿಗೆ ವಶವಾದದ್ದು} PS ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು. PEPS