Versions
KNV ಕರ್ತನು ತನಗೆ ಹೇಳಿದ ಪ್ರಕಾರವೇ ಯೆಹೋಶು ವನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದುಬಿಟ್ಟು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.
ERVKN ಯೆಹೋವನು ಹೇಳಿದಂತೆಯೇ ಯೆಹೋಶುವನು ಮಾಡಿದನು. ಯೆಹೋಶುವನು ಅವರ ಕುದುರೆಯ ಕಾಲುಗಳನ್ನು ಕತ್ತರಿಸಿದನು; ಅವರ ರಥಗಳನ್ನು ಸುಟ್ಟುಹಾಕಿದನು.
IRVKN ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ರಥಗಳನ್ನು ಸುಟ್ಟುಬಿಟ್ಟನು. PEPS