Bible Versions
Bible Books

Joshua 15:10 (GNTTRP) Tischendorf Greek New Testament

Versions

KNV   ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್‌ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್‌ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್‌ಷೆ ಮೆಷಿಗೆ ಇಳಿದು ತಿಮ್ನಾಗೆ
ERVKN   ಬಾಲಾದಲ್ಲಿ ಸೀಮೆಯು ಪಶ್ಚಿಮಕ್ಕೆ ತಿರುಗಿಕೊಂಡು ಸೇಯೀರ್ ಬೆಟ್ಟಪ್ರದೇಶಕ್ಕೆ ಹೋಗುತ್ತದೆ; ಅಲ್ಲಿಂದ ಅದು ಕೆಸಾಲೋನ್ ಎಂಬ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್‌ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಹೋಗುತ್ತದೆ.
IRVKN   ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us