Bible Versions
Bible Books

Joshua 18:16 (GNTTRP) Tischendorf Greek New Testament

Versions

KNV   ಅಲ್ಲಿಂದ ಹಳ್ಳದ ತಗ್ಗಿನ ಉತ್ತರದಲ್ಲಿರುವ ಹಿನ್ನೋಮನ ಕುಮಾರನ ಹಳ್ಳದ ತಗ್ಗಿಗೆ ಎದುರಾದ ಬೆಟ್ಟದ ಕಡೇ ಭಾಗಕ್ಕೆ ಇಳಿದು ದಕ್ಷಿಣದಲ್ಲಿ ಯೆಬೂಸಿಯರ ಮೇರೆ ಯಾದ ಹಿನ್ನೋಮಿನ ಹಳ್ಳದ ತಗ್ಗಿಗೂ ಅಲ್ಲಿಂದ ಏನ್‌ರೋಗೆಲಿಗೂ ಏರಿ
ERVKN   ಅಲ್ಲಿಂದ ಮೇರೆಯು ರೆಫಾಯಿಮ್ ತಗ್ಗಿನ ಉತ್ತರದಲ್ಲಿರುವ ಬೆನ್‌ಹಿನ್ನೋಮ್ ತಗ್ಗಿನ ಹತ್ತಿರ ಬೆಟ್ಟದ ಬುಡಕ್ಕೆ ಇಳಿಯುತ್ತದೆ. ಮೇರೆಯು ಹಿನ್ನೋಮ್ ತಗ್ಗಿನಿಂದ ಯೆಬೂಸಿಯ ಪಟ್ಟಣದ ದಕ್ಷಿಣದವರೆಗೆ ಮುಂದುವರೆಯುತ್ತದೆ. ಅಲ್ಲಿಂದ ಅದು ಏನ್‌ರೋಗೆಲಿಗೆ ಬರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us