Bible Versions
Bible Books

Joshua 1:2 (GNTTRP) Tischendorf Greek New Testament

Versions

KNV   ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು.
ERVKN   “ನನ್ನ ಸೇವಕನಾದ ಮೋಶೆಯು ಸತ್ತನು. ಈಗ ನೀನು ಮತ್ತು ಜನರು ಜೋರ್ಡನ್ ನದಿಯನ್ನು ದಾಟಿಹೋಗಬೇಕು. ಇಸ್ರೇಲಿನ ಜನರಾದ ನಿಮಗೆ ನಾನು ಕೊಡಲಿರುವ ದೇಶಕ್ಕೆ ನೀವು ಹೋಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us