Versions
KNV ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
ERVKN ನಾನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರುತ್ತೇನೆ. ನಿನ್ನ ಜೀವಮಾನದಲ್ಲೆಲ್ಲಾ ಯಾವನೂ ನಿನ್ನನ್ನು ತಡೆಯಲಾರನು. ನಾನು ನಿನ್ನನ್ನು ಕೈಬಿಡುವುದಿಲ್ಲ; ತೊರೆದು ಬಿಡುವುದಿಲ್ಲ” ಎಂದು ಹೇಳಿದನು.
IRVKN ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.