Versions
KNV ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.
ERVKN ಅವರಿಗೆ ಹೆಬ್ರೋನ್ ಎಂಬ ಕಿರ್ಯತರ್ಬನಗರ (ಇದಕ್ಕೆ ಅನಾಕನ ತಂದೆಯಾದ ಅರ್ಬನ ಹೆಸರಿಡಲಾಗಿತ್ತು.) ಮತ್ತು ಅವರ ಪಶುಗಳಿಗಾಗಿ ಆ ನಗರದ ಹತ್ತಿರದ ಸ್ವಲ್ಪ ಭೂಮಿಯನ್ನು ಕೊಡಲಾಯಿತು.
IRVKN ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು.