Versions
KNV ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
ERVKN ಒಟ್ಟಿನಲ್ಲಿ ಗೇರ್ಷೋನ್ಯರಿಗೆ ಹದಿಮೂರು ಪಟ್ಟಣಗಳು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯು ಸಿಕ್ಕಿತು.
IRVKN ಗೇರ್ಷೊನ್ಯರಿಗೆ ಸಿಕ್ಕಿದ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.