Versions
KNV ಕರ್ತನ ಸಭೆಯೆಲ್ಲಾ ಹೇಳುವದೇನಂದರೆ, ನೀವು ಈ ಹೊತ್ತು ಕರ್ತನ ಕಡೆಗೆ ತಿರುಗದೆ ಆತನಿಗೆ ವಿರೋಧವಾಗಿ ತಿರುಗಿ ಬೀಳುವ ಹಾಗೆ ನಿಮಗೆ ಒಂದು ಯಜ್ಞವೇದಿ ಯನ್ನು ಕಟ್ಟಿಕೊಂಡು ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು?
ERVKN “ಇಸ್ರೇಲರೆಲ್ಲರೂ ನಿಮ್ಮನ್ನು ಕೇಳುವುದೇನಂದರೆ, ‘ಇಸ್ರೇಲಿನ ದೇವರ ವಿರುದ್ಧವಾಗಿ ನೀವು ಹೀಗೆ ಮಾಡಿದ್ದೇಕೆ? ನೀವು ಯೆಹೋವನ ವಿರುದ್ಧವಾಗಿ ತಿರುಗಿದ್ದೇಕೆ? ನಿಮಗಾಗಿ ಯಜ್ಞವೇದಿಕೆಯನ್ನು ಕಟ್ಟಿಕೊಂಡದ್ದೇಕೆ? ಇದು ದೇವರ ಉಪದೇಶಗಳಿಗೆ ವಿರುದ್ಧವಾಗಿದೆ ಎಂಬುದನ್ನು ನೀವು ಬಲ್ಲಿರಿ.
IRVKN “ಯೆಹೋವನ ಸರ್ವ ಸಭೆಯ ಮಾತನ್ನು ಕೇಳಿರಿ; ನೀವು ಇಸ್ರಾಯೇಲಿನ ದೇವರಿಗೆ ವಿರುದ್ಧವಾಗಿ ಇಂಥ ದ್ರೋಹ ಮಾಡಿದ್ದೇಕೆ? ನಿಮಗೋಸ್ಕರ ಯಜ್ಞವೇದಿಯನ್ನು ಕಟ್ಟಿಕೊಂಡದ್ದರಿಂದ ನೀವು ಯೆಹೋವನಿಗೆ ದ್ರೋಹ ಮಾಡಿದಂತಾಯಿತು; ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಂತಾಯಿತು.