Versions
KNV ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.
ERVKN ನಿಮ್ಮ ದೇವರಾದ ಯೆಹೋವನು ಇಸ್ರೇಲರಿಗೆ ಶಾಂತಿಯನ್ನು ದಯಪಾಲಿಸುವುದಾಗಿ ವಾಗ್ದಾನ ಮಾಡಿದ್ದನು. ಈಗ ಯೆಹೋವನು ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದ್ದಾನೆ. ಆದುದರಿಂದ ಈಗ ನೀವು ನಿಮ್ಮ ಮನೆಗಳಿಗೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಜೋರ್ಡನ್ ನದಿಯ ಪೂರ್ವಕ್ಕೆ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಈಗ ನೀವು ಆ ಪ್ರದೇಶದಲ್ಲಿರುವ ನಿಮ್ಮ ಮನೆಗಳಿಗೆ ಹೋಗಬಹುದು.
IRVKN ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.