Bible Versions
Bible Books

Joshua 22:8 (GNTTRP) Tischendorf Greek New Testament

Versions

KNV   ಅವ ರೊಂದಿಗೆ ಮಾತನಾಡಿ--ನೀವು ಬಹು ಆಸ್ತಿಯುಳ್ಳವ ರಾಗಿ ಪಶುಕುರಿ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣವನ್ನು ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂತಿರುಗಿ ನಿಮ್ಮ ಡೇರೆಗಳಿಗೆ ಹೋಗಿ ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ ಅಂದನು.
ERVKN   ಅವನು, ನೀವು ಬಹಳ ಶ್ರೀಮಂತರಾಗಿದ್ದೀರಿ, ನಿಮ್ಮಲ್ಲಿ ಬಹಳ ಪಶುಗಳಿವೆ; ನಿಮ್ಮಲ್ಲಿ ಚಿನ್ನ, ಬೆಳ್ಳಿ ಮತ್ತು ಬೆಲೆಬಾಳುವ ರತ್ನಾಭರಣಗಳಿವೆ. ನಿಮ್ಮಲ್ಲಿ ಸುಂದರವಾದ ಅನೇಕ ಬಟ್ಟೆಗಳಿವೆ. ನೀವು ನಿಮ್ಮ ಶತ್ರುಗಳಿಂದ ಹಲವಾರು ವಸ್ತುಗಳನ್ನು ತೆಗೆದುಕೊಂಡಿದ್ದೀರಿ. ವಸ್ತುಗಳನ್ನು ನಿಮ್ಮ ಸಹೋದರರೊಂದಿಗೂ ಹಂಚಿಕೊಳ್ಳಿರಿ” ಅಂದನು.
IRVKN   ಅವರನ್ನು ಆಶೀರ್ವದಿಸಿ “ನೀವು ಬಹಳ ಸಮೃದ್ಧಿಯುಳ್ಳವರಾಗಿ ದನಕುರಿ, ಬೆಳ್ಳಿಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ, ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮನಿಮ್ಮ ನಿವಾಸಗಳಿಗೆ ಹೋಗಿರಿ. ನಿಮ್ಮ ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲು ಕೊಡಿರಿ” ಎಂದನು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us