Bible Versions
Bible Books

Joshua 3:1 (GNTTRP) Tischendorf Greek New Testament

Versions

KNV   ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್‌ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು.
ERVKN   ಮರುದಿನ, ಬೆಳಗಿನ ಜಾವದಲ್ಲಿ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಎದ್ದು ಆಕಾಶಿಯದಿಂದ ಹೊರಟು ಜೋರ್ಡನ್ ನದಿಯವರೆಗೆ ಬಂದರು. ಅವರು ಜೋರ್ಡನ್ ನದಿಯನ್ನು ದಾಟುವ ಮೊದಲು ಅಲ್ಲಿ ಪಾಳೆಯ ಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us