Bible Versions
Bible Books

Joshua 9:11 (GNTTRP) Tischendorf Greek New Testament

Versions

KNV   ನಮ್ಮ ಹಿರಿಯರೂ ನಮ್ಮ ದೇಶ ನಿವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇ ನಂದರೆ--ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದು ಕೊಂಡು ಅವರೆದುರಿಗೆ ಹೋಗಿ ಅವರಿಗೆ--ನಾವು ನಿಮ್ಮ ಸೇವಕರು; ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಎಂದು ಹೇಳಿರಿ ಅಂದರು.
ERVKN   ಆದುದರಿಂದ ನಮ್ಮ ಹಿರಿಯರು ಮತ್ತು ನಮ್ಮ ಜನರು ನಮಗೆ, ‘ನಿಮ್ಮ ಪ್ರಯಾಣಕ್ಕೆ ಸಾಕಷ್ಟು ಆಹಾರವನ್ನು ತೆಗೆದುಕೊಂಡು ಹೋಗಿ ಇಸ್ರೇಲರನ್ನು ಭೇಟಿಮಾಡಿ, ‘ನಾವು ನಿಮ್ಮ ಸೇವಕರು. ನಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಿರಿ’ ಎಂದು ಅವರಿಗೆ ತಿಳಿಸಿ’ ಎಂಬುದಾಗಿ ಹೇಳಿ ನಮ್ಮನ್ನು ಕಳುಹಿಸಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us