Versions
KNV ಸಭೆಯ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಆಣೆ ಇಟ್ಟದ್ದರಿಂದ ಇಸ್ರಾಯೇಲ್ ಮಕ್ಕಳು ಅವರನ್ನು ಸಂಹರಿಸಲಿಲ್ಲ. ಆದರೆ ಸಭೆಯವರೆಲ್ಲರೂ ಇಸ್ರಾಯೇ ಲ್ಯರ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು.
ERVKN ಆದರೆ ಇಸ್ರೇಲರ ಸೈನ್ಯವು ಆ ಪಟ್ಟಣದ ಜನರೊಂದಿಗೆ ಯುದ್ಧಮಾಡಲಿಲ್ಲ. ಅವರು ಆ ಜನರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದರು. ಅವರು ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದರು. ಒಪ್ಪಂದವನ್ನು ಮಾಡಿಕೊಂಡ ಜನನಾಯಕರ ಬಗ್ಗೆ ಜನರೆಲ್ಲರೂ ಅಸಮಾಧಾನ ವ್ಯಕ್ತಪಡಿಸಿದರು.
IRVKN ಸಭೆಯ ನಾಯಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರು ತಮ್ಮ ನಾಯಕರಿಗೆ ವಿರೋಧವಾಗಿ ಗೊಣಗಾಡಿದರು.