Bible Versions
Bible Books

Judges 1:13 (GNTTRP) Tischendorf Greek New Testament

Versions

KNV   ಆಗ ಕಾಲೇಬನ ತಮ್ಮನು ಕೆನಜನ ಮಗನಾದ ಒತ್ನೀಯೇಲನು ಅದನ್ನು ಹಿಡಿದನು. ಆಗ ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
ERVKN   ಕಾಲೇಬನಿಗೆ ಕೆನಜನೆಂಬ ತಮ್ಮನಿದ್ದನು. ಕೆನಜನಿಗೆ ಒತ್ನೀಯೇಲನೆಂಬ ಮಗನಿದ್ದನು. ಒತ್ನೀಯೇಲನು ಕಿರ್ಯತ್‌ಸೇಫೆರನ್ನು ಗೆದ್ದುಕೊಂಡನು. ಅದಕ್ಕಾಗಿ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಒತ್ನೀಯೇಲನ ಜೊತೆ ಮದುವೆ ಮಾಡಿಕೊಟ್ಟನು.
IRVKN   ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us