Bible Versions
Bible Books

Judges 1:19 (GNTTRP) Tischendorf Greek New Testament

Versions

KNV   ಕರ್ತನು ಯೂದನ ಸಂಗಡ ಇದ್ದದರಿಂದ ಅವನು ಬೆಟ್ಟದ ನಿವಾಸಿಗಳನ್ನು ಹೊರಡಿಸಿಬಿಟ್ಟನು; ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿ ಣದ ರಥಗಳಿದ್ದದರಿಂದ ಅವನು ಅವರನ್ನು ಹೊರ ಡಿಸಲಾರದೆ ಹೋದನು.
ERVKN   ಯೆಹೂದ್ಯರು ಯುದ್ಧಮಾಡುವಾಗ ಯೆಹೋವನು ಅವರ ಸಂಗಡ ಇದ್ದುದರಿಂದ ಅವರು ಬೆಟ್ಟಪ್ರದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ಕಣಿವೆಯಲ್ಲಿ ವಾಸ ಮಾಡುತ್ತಿದ್ದ ಜನರಲ್ಲಿ ಕಬ್ಬಿಣದ ರಥಗಳಿದ್ದದರಿಂದ ಯೆಹೂದ್ಯರು ಅವರನ್ನು ಸೋಲಿಸಲಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us