Bible Versions
Bible Books

Judges 1:9 (GNTTRP) Tischendorf Greek New Testament

Versions

KNV   ತರುವಾಯ ಯೂದನ ಮಕ್ಕಳು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನ ಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋದರು.
ERVKN   ತರುವಾಯ ಯೆಹೂದ್ಯರು ಉಳಿದಿರುವ ಕಾನಾನ್ಯರೊಂದಿಗೆ ಯುದ್ಧಮಾಡಲು ಹೋದರು. ಕಾನಾನ್ಯರು ಬೆಟ್ಟಪ್ರದೇಶ, ನೆಗೆವ್ ಮತ್ತು ಪಶ್ಚಿಮದ ಇಳಕಲಿನ ಪ್ರದೇಶದಲ್ಲಿ ವಾಸ ಮಾಡಿಕೊಂಡಿದ್ದರು.
IRVKN   ಯೆಹೋ. 10:40. ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us