Bible Versions
Bible Books

Judges 2:22 (GNTTRP) Tischendorf Greek New Testament

Versions

KNV   ನಾನು ಸಹ ಇನ್ನು ಮೇಲೆ ಯೆಹೋಶುವನು ಸಾಯುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿ ಬಿಡುವದಿಲ್ಲ ಅಂದನು.
ERVKN   ಇಸ್ರೇಲರು ತಮ್ಮ ಪೂರ್ವಿಕರಂತೆ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾರೆಯೇ ಎಂಬುದನ್ನು ನಾನು ಜನಾಂಗಗಳ ಮೂಲಕ ಪರೀಕ್ಷಿಸಿ ನೋಡುತ್ತೇನೆ” ಎಂದನು.
IRVKN   ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us