Versions
KNV ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.
ERVKN ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ ಮುಖ್ಯಮಾರ್ಗಗಳು ಬರಿದಾಗಿದ್ದವು. ವ್ಯಾಪಾರಿಗಳು6 ಮತ್ತು ಪ್ರಯಾಣಿಕರು ಸೀಳುದಾರಿಯಿಂದ ಹೋಗುತ್ತಿದ್ದರು.
IRVKN “ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ,
ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು.
ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು.