Versions
KNV ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.
ERVKN ಶೆಕೆಮಿನ ಹಿರಿಯರು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ ಸಮಾಚಾರವನ್ನು ಯೋತಾವುನು ಕೇಳಿದನು. ಕೂಡಲೇ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತುಕೊಂಡನು. ಯೋತಾವುನು ಜನರಿಗೆ ಈ ಕಥೆಯನ್ನು ಕೂಗಿಕೂಗಿ ಹೇಳಿದನು: “ಶೆಕೆಮಿನ ಹಿರಿಯರೇ, ನನ್ನ ಮಾತನ್ನು ಕೇಳಿರಿ; ಆಗ ಯೆಹೋವನು ನಿಮ್ಮ ಮಾತನ್ನು ಕೇಳುವನು.
IRVKN {ಯೋತಾಮನ ಸಾಮ್ಯ} PS ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, “ಶೆಕೆಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು” ಎಂದನು. PEPS