Bible Versions
Bible Books

Leviticus 21:21 (GNTTRP) Tischendorf Greek New Testament

Versions

KNV   ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು.
ERVKN   ಆರೋನನ ಸಂತತಿಯವರಲ್ಲಿ ಅಂಗವಿಕಲರಾದ ಯಾರೂ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸಬಾರದು; ಅಂಥವನು ವಿಶೇಷ ರೊಟ್ಟಿಯನ್ನು ದೇವರ ಬಳಿಗೆ ತೆಗೆದುಕೊಂಡು ಹೋಗಕೂಡದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us