Bible Versions
Bible Books

Leviticus 26:26 (GNTTRP) Tischendorf Greek New Testament

Versions

KNV   ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
ERVKN   ನಿಮಗೆ ರೊಟ್ಟಿ ದಯಪಾಲಿಸುವುದನ್ನು ನಾನು ನಿಲ್ಲಿಸಿದಾಗ, ಹತ್ತು ಮಂದಿ ಸ್ತ್ರೀಯರು ತಮ್ಮಲ್ಲಿರುವ ಎಲ್ಲಾ ರೊಟ್ಟಿಗಳನ್ನು ಒಂದೇ ಒಲೆಯಲ್ಲಿ ಸುಡುವರು. ಅವರು ಪ್ರತಿ ರೊಟ್ಟಿಯ ತುಂಡನ್ನು ತೂಕ ಮಾಡಿ ಹಂಚಿಕೊಳ್ಳುವರು. ನೀವು ತಿಂದರೂ ಹಸಿದವರಾಗಿಯೇ ಇರುವಿರಿ.
IRVKN   ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us