Bible Versions
Bible Books

Leviticus 26:37 (GNTTRP) Tischendorf Greek New Testament

Versions

KNV   ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.
ERVKN   ಒಬ್ಬನು ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುವಾಗ ಓಡಿಹೋಗುವಂತೆ ಅವರು ಓಡಿಹೋಗುವರು. ಯಾರೂ ಅವರನ್ನು ಬೆನ್ನಟ್ಟದಿದ್ದಾಗಲೂ ಅವರು ಒಬ್ಬರ ಮೇಲೊಬ್ಬರು ಬೀಳುವರು. “ನೀವು ನಿಮ್ಮ ವೈರಿಗಳ ವಿರುದ್ಧವಾಗಿ ನಿಲ್ಲುವಷ್ಟು ಶಕ್ತಿಯುಳ್ಳವರಾಗಿರುವುದಿಲ್ಲ.
IRVKN   ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು; ಶತ್ರುಗಳ ಮುಂದೆ ನಿಲ್ಲಲಾರದೆ ತತ್ತರಿಸುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us