Versions
KNV ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
ERVKN ”ನನ್ನ ಬಳಿಗೆ ಬರುವವನು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ತನ್ನ ತಂದೆತಾಯಿಗಳನ್ನು, ಹೆಂಡತಿಯನ್ನು, ಮಕ್ಕಳನ್ನು, ಸಹೋದರ ಸಹೋದರಿಯರನ್ನು ಮತ್ತು ತನ್ನನ್ನು ಪ್ರೀತಿಸುವುದಾದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.
IRVKN “ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.