Versions
KNV ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ--
ERVKN ಇಲ್ಲವಾದರೆ, ನೀನು ಕಟ್ಟಡದ ಕೆಲಸವನ್ನು ಪ್ರಾರಂಭಿಸಿದರೂ ಅದನ್ನು ಪೂರೈಸಲು ಸಾಧ್ಯವಾಗುವುದಿಲ್ಲ. ಜನರು ನಿನ್ನನ್ನು ನೋಡಿ,
IRVKN ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು,