Versions
KNV ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
ERVKN ಅವನು ಇನ್ನೊಬ್ಬ ಅರಸನನ್ನು ಸೋಲಿಸಲಾಗದಿದ್ದರೆ, ತನ್ನ ರಾಯಭಾರಿಗಳನ್ನು ಕಳುಹಿಸಿ, ಶಾಂತಿಒಪ್ಪಂದಕ್ಕಾಗಿ ಕೇಳಿಕೊಳ್ಳುವನು.
IRVKN ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು.