Bible Versions
Bible Books

Luke 16:24 (GNTTRP) Tischendorf Greek New Testament

Versions

KNV   ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
ERVKN   ؅ತಂದೆಯಾದ ಅಬ್ರಹಾಮನೇ, ನನ್ನ ಮೇಲೆ ಕರುಣೆತೋರು! ಲಾಜರನನ್ನು ನನ್ನ ಬಳಿಗೆ ಕಳುಹಿಸು. ಅವನು ತನ್ನ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ನಾನು ಬೆಂಕಿಯಲ್ಲಿ ಯಾತನೆಪಡುತ್ತಿದ್ದೇನೆ!؆ ಎಂದು ಬೇಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us