Bible Versions
Bible Books

Luke 16:4 (GNTTRP) Tischendorf Greek New Testament

Versions

KNV   ಮನೆವಾರ್ತೆಯ ಕೆಲಸ ದಿಂದ ನನ್ನನ್ನು ತೆಗೆದ ಮೇಲೆ ಅವರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾ ದದ್ದನ್ನು ನಿರ್ಧರಿಸಿದ್ದೇನೆ ಎಂದು ಅಂದುಕೊಂಡನು.
ERVKN   ಈಗ ನಾನೇನು ಮಾಡಬೇಕೆಂಬುದು ನನಗೆ ಗೊತ್ತಿದೆ! ನಾನು ಕೆಲಸವನ್ನು ಕಳೆದುಕೊಂಡ ಮೇಲೆ ಬೇರೆ ಜನರು ನನ್ನನ್ನು ತಮ್ಮ ಮನೆಗಳಿಗೆ ಸೇರಿಸಿಕೊಳ್ಳುವಂಥ ಕಾರ್ಯವೊಂದನ್ನು ನಾನು ಈಗ ಮಾಡುವೆ’ ಅಂದುಕೊಂಡನು.
IRVKN   ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us