Versions
KNV ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
ERVKN ಆಗ ಮರಿಯಳು ಎದ್ದು ಜುದೇಯದ ಗುಡ್ಡಪ್ರದೇಶದಲ್ಲಿರುವ ಒಂದು ಊರಿಗೆ ಬೇಗಬೇಗನೆ ಹೋದಳು.
IRVKN {ಮರಿಯಳು ಎಲಿಜಬೇತಳನ್ನು ಭೇಟಿಯಾದದ್ದು} PS ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು.