Versions
KNV ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.
ERVKN ಮನುಷ್ಯಕುಮಾರನು ದೇವರ ಯೋಜನೆಗನುಸಾರವಾಗಿ ಮರಣ ಹೊಂದುವನು. ಆದರೆ ಮನುಷ್ಯಕುಮಾರನನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಡುವ ವ್ಯಕ್ತಿಗೆ ಬಹಳ ಕೇಡಾಗುವುದು” ಎಂದು ಹೇಳಿದನು.
IRVKN ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಆತನನ್ನು ಹಿಡಿದುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ” ಅಂದನು. PEPS