Versions
KNV ಆಗ ಅವರು--ಕರ್ತನೇ, ಇಗೋ, ಇಲ್ಲಿ ಎರಡು ಕತ್ತಿಗಳಿವೆ ಅಂದರು. ಅದಕ್ಕೆ ಆತನು ಅವ ರಿಗೆ--ಅದು ಸಾಕಾ ಅಂದನು.
ERVKN ಶಿಷ್ಯರು, “ಪ್ರಭುವೇ, ಇಲ್ಲಿ ನೋಡು, ಎರಡು ಖಡ್ಗಗಳಿವೆ” ಎಂದು ಹೇಳಿದರು. ಯೇಸು “ಅಷ್ಟು ಸಾಕು” ಅಂದನು.
IRVKN ಅವರು, “ಕರ್ತನೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ” ಅನ್ನಲು, ಆತನು ಅವರಿಗೆ, “ಅಷ್ಟು ಸಾಕು” ಅಂದನು. PS