Versions
KNV ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ--
ERVKN ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರ ಬಳಿ ಹೋದನು. ಅವರು ನಿದ್ರೆ ಮಾಡುತ್ತಿದ್ದರು. (ಅವರು ದುಃಖದಿಂದ ಆಯಾಸಗೊಂಡಿದ್ದರು.)
IRVKN ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು,