Versions
KNV ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.
ERVKN ಅವರೆಲ್ಲರೂ, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಿದರು. ಯೇಸು ಅವರಿಗೆ, “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ” ಎಂದನು.
IRVKN ಆಗ ಎಲ್ಲರು, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಲು ಆತನು ಅವರಿಗೆ, “ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ” ಎಂದು ಹೇಳಿದನು.