Versions
KNV ಅವರು ಆತನನ್ನು ನೋಡಿದ ಮೇಲೆ ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ಮಾತನ್ನು ಎಲ್ಲಾ ಕಡೆಯಲ್ಲಿಯೂ ಪ್ರಕಟಮಾಡಿದರು.
ERVKN ಕುರುಬರು ಮಗುವನ್ನು ನೋಡಿದಾಗ ಅದರ ವಿಷಯವಾಗಿ ತಮಗೆ ದೇವದೂತರು ತಿಳಿಸಿದ್ದನ್ನು ಅವರಿಗೆ ತಿಳಿಯಪಡಿಸಿದರು.
IRVKN ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ದೇವದೂತನು ತಮಗೆ ಹೇಳಿದ್ದ ಮಾತನ್ನು ಅವರಿಗೆ ತಿಳಿಸಿದರು.