Versions
KNV ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು.
ERVKN ಜನರು ಗುಟ್ಟಾಗಿ ಯೋಚಿಸುವ ಸಂಗತಿಗಳು ಬಯಲಾಗುವವು. ಮುಂದೆ ಸಂಭವಿಸುವ ಸಂಗತಿಗಳಿಂದ ನಿನ್ನ ಹೃದಯಕ್ಕೆ ಅಲಗು ನಾಟಿದಂತಾಗುವುದು” ಎಂದು ಹೇಳಿದನು.
IRVKN ಹೀಗೆ ಬಹುಜನರ ಹೃದಯದ ಆಲೋಚನೆಗಳು ಬಹಿರಂಗವಾಗುವವು; ಈ ಕಾರಣಕ್ಕಾಗಿ ಈತನು ಹುಟ್ಟಿದ್ದು. ಇದಲ್ಲದೆ ನಿನ್ನ ಸ್ವಂತ ಮನಸ್ಸಿಗಂತೂ ಅಲಗು ನಾಟಿದಂತೆ ವೇದನೆ ಉಂಟಾಗುತ್ತದೆ” ಎಂದು ಹೇಳಿದನು. PEPS