Versions
KNV (ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
ERVKN ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು.
IRVKN 4-5 ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.